ಅರ್ಥಶಾಸ್ತ್ರದ ಮೂಲ ಪರಿಕಲ್ಪನೆಗಳು, arthashastra mula parikalpanegalu notes
ಅಧ್ಯಾಯ 28 ಅರ್ಥಶಾಸ್ತ್ರದ ಮೂಲ ಪರಿಕಲ್ಪನೆಗಳು 8ನೇ ತರಗತಿ ಸಮಾಜ ವಿಜ್ಞಾನ ಭಾಗ 2 ನೋಟ್ಸ್ ಪ್ರಶ್ನೋತ್ತರಗಳು I ಈ ಪ್ರಶ್ನೆಗಳಿಗೆ ಉತ್ತರಿಸಿ 1. ಅರ್ಥಶಾಸ್ತ್ರದಲ್ಲಿ ಬೇಡಿಕೆ ಎಂಬುದರ ಆರ್ಥವೇನು? ಬೇಡಿಕೆ ಬಯಕೆಯಲ್ಲಿ ಬಯಕೆಯ ಜೊತೆಗೆ ಕೊಳ್ಳುವ ಮನೋಭಾವ ಮತ್ತು ಹಣವನ್ನು ವೆಚ್ಚ ಮಾಡುವ ಶಕ್ತಿ ಇದ್ದರೆ ಮಾತ್ರ ಬೇಡಿಕೆ ಎನಿಸಿಕೊಳ್ಳುತ್ತದೆ.ನಿಗದಿಯಾದ ಬೆಲೆಗೆ ನಿಗದಿಯಾದ ಕಾಲದಲ್ಲಿ ಕೊಳ್ಳುವ ಆರ್ಥಿಕ ಸರಕಿನ ಪ್ರಮಾಣವೇ ಬೇಡಿಕೆ. 2. ಉತ್ಪಾದನಾ ಕ್ಷೇತ್ರದಲ್ಲಿ ಬೇಡಿಕೆ ಪ್ರಭಾವವೇನು? ಉತ್ಪಾದನಾ ಕ್ಷೇತ್ರದ ಮೇಲೆ … Read more