ಭಾರತದ ಪ್ರಮುಖ ಕೈಗಾರಿಕೆಗಳು 10ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 28 ನೋಟ್ಸ್ ಅಥವಾ ಪ್ರಶ್ನೋತ್ತರಗಳು

I. ಖಾಲಿ ಬಿಟ್ಟಿರುವ ಸ್ಥಳಗಳನ್ನು ಸೂಕ್ತ ಪದಗಳಿಂದ ಭರ್ತಿ ಮಾಡಿರಿ. ೧. ಬೆಂಗಾಲ್ ಐರನ್ ಕಂಪನಿಯು ಪಶ್ಚಿಮ ಬಂಗಾಳದ ಕುಲ್ಟಿ ಎಂಬಲ್ಲಿ ಸ್ಥಾಪಿತಗೊಂಡಿತು. ೨. ವಿವಿಧ ಬಗೆಯ ನಾರುಗಳಿಂದ ಬಟ್ಟೆಯನ್ನು ತಯಾರಿಸುವುದನ್ನು ಜವಳಿ ಕೈಗಾರಿಕೆ ಎಂದು ಕರೆಯುವರು. ೩. ಭಾರತದ ಮೊದಲ ಕಾಗದದ ಕೈಗಾರಿಕೆಯು ಹೂಗ್ಲಿ ನದಿಯ ದಡದಲ್ಲಿ ಸ್ಥಾಪನೆಗೊಂಡಿತು. ೪. ಇಸ್ರೋ ಸ್ಥಾಪನೆಯಾದ ವರ್ಷ 1969. II. ಈ ಕೆಳಗಿನ ಪ್ರಶ್ನೆಗಳಿಗೆ ಸಂಕ್ತಿಪ್ತವಾಗಿ ಉತ್ತರಿಸಿ. ೫. ಭಾರತದ ಪ್ರಮುಖ ಕೈಗಾರಿಕಾ ವಲಯಗಳ ಪಟ್ಟಿ ತಯಾರಿಸಿ. ಭಾರತದಲ್ಲಿ … Read more