ಭಾರತದ ವಿದೇಶಾಂಗ ನೀತಿ ಮತ್ತು ಜಾಗತಿಕ ಸವಾಲುಗಳು 10ನೇ ತರಗತಿ ಸಮಾಜ ವಿಜ್ಞಾನ ರಾಜ್ಯಶಾಸ್ತ್ರ ಅಧ್ಯಾಯ 21
ಭಾರತದ ವಿದೇಶಾಂಗ ನೀತಿ ಮತ್ತು ಜಾಗತಿಕ ಸವಾಲುಗಳು 10ನೇ ತರಗತಿ ಸಮಾಜ ವಿಜ್ಞಾನ ರಾಜ್ಯಶಾಸ್ತ್ರ ಅಧ್ಯಾಯ 21 ನೋಟ್ಸ್ ಅಥವಾ ಪ್ರಶ್ನೋತ್ತರಗಳು I. ಈ ಕೆಳಗಿನ ವಾಕ್ಯಗಳಲ್ಲಿ ಖಾಲಿ ಬಿಟ್ಟಿರುವ ಜಾಗಗಳನ್ನು ಭರ್ತಿ ಮಾಡಿರಿ. ೧. ಭಾರತದ ವಿದೇಶಾಂಗ ನೀತಿಯ ಶಿಲ್ಪಿ ಜವಾಹರಲಾಲ್ ನೆಹರು . ೨. ಮಾನವ ಹಕ್ಕುಗಳ ದಿನವನ್ನು ಡಿಸೆಂಬರ್ 10 ರಂದು ಆಚರಿಸುತ್ತೇವೆ. ೩. ಭಾರತವು ಒಂದು ಶಾಂತಿಪ್ರಿಯ ರಾಷ್ಟ್ರವಾದುದರಿಂದ ಶಸ್ತ್ರಾಸ್ತ್ರಗಳ ನಿಯಂತ್ರಣವನ್ನು ಪ್ರತಿಪಾದಿಸುತ್ತಿದೆ. II. ಕೆಳಗಿನ … Read more