ಸಾಮಾಜಿಕ ಸವಾಲುಗಳು ,10ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 24 ನೋಟ್ಸ್ ಅಥವಾ ಪ್ರಶ್ನೋತ್ತರಗಳು

  ಸಾಮಾಜಿಕ ಸವಾಲುಗಳು   9ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 24 ನೋಟ್ಸ್ ಅಥವಾ ಪ್ರಶ್ನೋತ್ತರಗಳು     I. ಈ ಕೆಳಗಿನ ವಾಕ್ಯಗಳಲ್ಲಿ ಖಾಲಿ ಬಿಟ್ಟಿರುವ ಜಾಗಗಳನ್ನು ಭರ್ತಿ ಮಾಡಿರಿ. ೧. ಸಂವಿಧಾನದ 24ನೇ ವಿಧಿ ಮಕ್ಕಳನ್ನು ದುಡಿಮೆಗೆ ತೊಡಗಿಸುವುದು ಕಾನೂನುಬಾಹಿರ ಎಂದು ಘೋಷಿಸಿದೆ. ೨. `ಬಾಲ ಕಾರ್ಮಿಕ ನಿಷೇಧ ಕಾಯ್ದೆ’ ಜಾರಿಗೆ ಬಂದ ವರ್ಷ 1986 ೩. ಬಾಲ ಕಾರ್ಮಿಕರ ಕಲ್ಯಾಣಕ್ಕಾಗಿ 1987ರಲ್ಲಿ `ರಾಷ್ಟ್ರೀಯ ನೀತಿ’ ಜಾರಿಗೊಳಿಸಿತು. ೪. ವರದಕ್ಷಿಣೆ ನಿಷೇಧ ಕಾಯ್ದೆ … Read more