ಸಸ್ಯಗಳು ಮತ್ತು ಪ್ರಾಣಿಗಳ ಸಂರಕ್ಷಣೆ, 8ನೇ ತರಗತಿ ವಿಜ್ಞಾನ ಅಧ್ಯಾಯ 6 ನೋಟ್ಸ್/ ಪ್ರಶ್ನೋತ್ತರಗಳು
ಸಸ್ಯಗಳು ಮತ್ತು ಪ್ರಾಣಿಗಳ ಸಂರಕ್ಷಣೆ, 8ನೇ ತರಗತಿ ವಿಜ್ಞಾನ ಅಧ್ಯಾಯ 6 ನೋಟ್ಸ್/ ಪ್ರಶ್ನೋತ್ತರಗಳು 1) ಬಿಟ್ಟ ಸ್ಥಳವನ್ನು ಸೂಕ್ತ ಪದಗಳಿಂದ ತುಂಬಿ. (a) ಪ್ರಾಣಿಗಳನ್ನು ಅವುಗಳ ನೈಸರ್ಗಿಕ ಆವಾಸದಲ್ಲಿ ಸಂರಕ್ಷಿಸುವ ಸ್ಥಳಕ್ಕೆ ವನ್ಯಜೀವಿಧಾಮ ಎನ್ನುತ್ತಾರೆ. (b) ನಿರ್ದಿಷ್ಟ ಪ್ರದೇಶದಲ್ಲಿ ಮಾತ್ರ ಕಂಡುಬರುವ ಜೀವಿ ಪ್ರಭೇದಗಳಿಗೆ ಸ್ಥಳೀಯ ಪ್ರಭೇದಗಳು ಎನ್ನುತ್ತಾರೆ. (c) ವಲಸೆ ಹಕ್ಕಿಗಳು ದೂರದ ಸ್ಥಳಗಳಿಗೆ ಹಾರಿಹೋಗಲು ಹವಾಮಾನದಲ್ಲಾಗುವ ಬದಲಾವಣೆಗಳು ಕಾರಣ. 2. ಈ ಕೆಳಗಿನವುಗಳ ನಡುವಣ ವ್ಯತ್ಯಾಸ ತಿಳಿಸಿ (a) ವನ್ಯಜೀವಿಧಾಮ ಮತ್ತು ರಕ್ಷಿತ … Read more