9ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 30 ಗ್ರಾಮೀಣಾಭಿವೃದ್ಧಿ ನೋಟ್ಸ್ ಪ್ರಶ್ನೋತ್ತರಗಳು

9ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 30 ಗ್ರಾಮೀಣಾಭಿವೃದ್ಧಿ ನೋಟ್ಸ್ ಪ್ರಶ್ನೋತ್ತರಗಳು I. ಈ ಕೆಳಗಿನ ವಾಕ್ಯಗಳಲ್ಲಿ ಖಾಲಿ ಬಿಟ್ಟಿರುವ ಜಾಗಗಳನ್ನು ಭರ್ತಿ ಮಾಡಿರಿ. ೧. ‘ ಭಾರತದ ನೈಜ ಅಭಿವೃದ್ಧಿಯೆಂದರೆ, ಅದು ಗ್ರಾಮಗಳ ಅಭಿವೃದ್ಧಿ’ ಎಂದು ಹೇಳಿದವರು ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ೨. ಸಂವಿಧಾನದ ೭೩ ನೆಯ ತಿದ್ದುಪಡಿಯ ಪ್ರಕಾರ ಭಾರತದಲ್ಲಿ ಮೂರು ಹಂತದ ಪಂಚಾಯ್ತಿಗಳು ಅಸ್ತಿತ್ವಕ್ಕೆ ಬಂದಿವೆ. ೩. ಪಂಚಾಯತ್ ಸಂಸ್ಥೆಗಳು ಪ್ರಜಾಪ್ರಭುತ್ವದ ತತ್ವಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತವೆ. ೪. ಗ್ರಾಮೀಣ ಬಡ ಮಹಿಳೆಯರನ್ನು ಸಂಘಟಿಸಲು … Read more