9ನೇ ತರಗತಿ ವಿಜ್ಞಾನ ಪ್ರಶ್ನೋತ್ತರಗಳು ಅಥವಾ ನೋಟ್ಸ್ ಪರಮಾಣುಗಳು ಮತ್ತು ಅಣುಗಳು,
9ನೇ ತರಗತಿ ವಿಜ್ಞಾನ ಪ್ರಶ್ನೋತ್ತರಗಳು ಅಥವಾ ನೋಟ್ಸ್ ಪರಮಾಣುಗಳು ಮತ್ತು ಅಣುಗಳು, ಪುಟ ಸಂಖ್ಯೆ 72 ಪ್ರಶ್ನೆಗಳು ೧) ರಾಸಾಯನಿಕ ಕ್ರಿಯೆಯೊಂದರಲ್ಲಿ 5.3g ಸೋಡಿಯಂ ಕಾರ್ಬೊನೇಟ್ 6g ಎಥನೋಯಿಕ್ ಆಮ್ಲದೊಂದಿಗೆ ವರ್ತಿಸಿದೆ. ಉತ್ಪನ್ನವಾಗಿ 2.2g ಕಾರ್ಬನ್ ಡೈ ಆಕ್ಸೈಡ್, 0.9g ನೀರು ಮತ್ತು 8.2g ಸೋಡಿಯಂ ಎಥನೋಯೇಟನ್ನು ಉಂಟುಮಾಡಿದೆ. ಈ ವೀಕ್ಷಣೆಗಳು ರಾಶಿ ಸಂರಕ್ಷಣಾ ನಿಯಮದೊಂದಿಗೆ ಹೊಂದಾಣಿಕೆಯನ್ನು ಹೊಂದಿದೆ ಎಂದು ಸಾಧಿಸಿ. ಸೋಡಿಯಂ ಕಾರ್ಬೊನೇಟ್ + ಎಥನೋಯಿಕ್ ಆಮ್ಲ= ಸೋಡಿಯಂ ಎಥನೋಯೇಟ್ + ಕಾರ್ಬನ್ ಡೈ ಆಕ್ಸೈಡ್ … Read more